BREAKING NEWS
ಮಿಸ್ ಮಾಡಬೇಡಿ
IPL 2021: ಚೆನ್ನೈ ಸೂಪರ್ ಕಿಂಗ್ಸ್ Vs ರಾಜಸ್ಥಾನ್ ರಾಯಲ್ಸ್!
ಈ ಬಾರಿಯ ಇಂಡಿಯನ್ ಪ್ರೀಮಿಯರ್ ನ 12ನೇ ಪಂದ್ಯದಲ್ಲಿ ಇಂದು ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್...
ನಮ್ಮ ವಿಟ್ಲ
ಕಬಕ: ಶ್ರೀಕೃಷ್ಣ ಟ್ರೋಫಿ 2021; ವಾಲಿಬಾಲ್ ಪಂದ್ಯಾಟ
ಕಬಕ: ಶ್ರೀ ಕೃಷ್ಣ ಸ್ಪೋರ್ಟ್ಸ್ ಕ್ಲಬ್ ಕರಿಮಜಲು ಇದರ ಆಶ್ರಯದಲ್ಲಿ "ಶ್ರೀಕೃಷ್ಣ ಟ್ರೋಫಿ 2021" ವಾಲಿಬಾಲ್ ಪಂದ್ಯಾಟ ನಡೆಯಿತು.
ಸುಮಾರು ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದು, ಪ್ರಥಮ ಸ್ಥಾನವನ್ನು ಫ್ರೆಂಡ್ಸ್ ಅಳಿಕೆಮಜಲು ತಂಡಗಳಿಸಿದೆ. ದ್ವಿತೀಯ...
ವಿಟ್ಲ: ಸ್ಕೂಟರ್ ಗಳ ಮುಖಾಮುಖಿ ಡಿಕ್ಕಿ; ಸವಾರರು ಗಂಭೀರ!
ವಿಟ್ಲ: ವಿಟ್ಲ ಚರ್ಚ್ ರಸ್ತೆಯಲ್ಲಿ ಎರಡು ಸ್ಕೂಟರ್ ಗಳು ಮುಖಾಮುಖಿ ಡಿಕ್ಕಿಯಾಗಿದ್ದ ಘಟನೆ ನಿನ್ನೆ ಸಂಜೆ ನಡೆದಿದೆ.
ಅಪಘಾತದಲ್ಲಿ ಸ್ಕೂಟರ್ ಸವಾರರು ಮತ್ತು ಸಹ ಸವಾರರು ಗಂಭೀರ ಗಾಯಗೊಂಡಿದ್ದು,ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಟ್ಲ ನಿವಾಸಿಗಳಾದ...
ಕ್ರೈಂ
ನಮ್ಮ ಕರಾವಳಿ
ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!
ಬೈಂದೂರು: ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.
ರಕ್ಷಿತಾ(22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಉದ್ಯಾವರದ ಆಯುರ್ವೇದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಎಮ್ ಎಸ್ ಪದವಿಯನ್ನು...
ಧಾರ್ಮಿಕ
ಶಿಕ್ಷಣ
ವೀರಕಂಭ: ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿಯಲ್ಲಿ ಅಂಬೇಡ್ಕರ್ ರವರ 130ನೇ ಜಯಂತಿಯ ಆಚರಣೆ
ಕಲ್ಲಡ್ಕ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯುತ್ತಮ ಸಂವಿಧಾನ ರಚಿಸಿ ಭಾರತದ ಹೆಸರನ್ನು ವಿಶ್ವಮಟ್ಟದಲ್ಲಿ ಸಾರಿದರು. ನಮ್ಮ ದೇಶದ ಅಭ್ಯುದಯಕ್ಕಾಗಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರ ಕೊಡುಗೆ ಅಪಾರವಾದುದು ಎಂದು ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿ ವೀರಕಂಭದಲ್ಲಿ...
ರಾಜ್ಯ
ತಾಯಿಯ ಪ್ರಿಯಕರನಿಂದಲೇ ಮಗಳ ಅತ್ಯಾಚಾರ!
ಚಂಡೀಗಢ: ಗಂಡನೊಂದಿಗೆ ಮನಸ್ತಾಪ ಉಂಟಾಗಿ ಆತನಿಂದ ದೂರಾಗಿ ಬೇರೊಬ್ಬ ಗಂಡಸಿನೊಂದಿಗೆ ಲೀವ್ ಇನ್ ರಿಲೇಷನ್ಶಿಪ್ ಆರಂಭಿಸಿದ ಮಹಿಳೆ ಇದೀಗ ಪೇಚಿಗೆ ಸಿಲುಕಿರುವ ಘಟನೆ ಪಂಜಾಬ್ನಲ್ಲಿ ನಡೆದಿದೆ. ಮಹಿಳೆಯ ಮಗಳ ಮೇಲೆ ತಾಯಿಯ ಪ್ರಿಯತಮನೇ ಅತ್ಯಾಚಾರವೆಸಗಿರುವುದಾಗಿ...
IPL 2021: ಚೆನ್ನೈ ಸೂಪರ್ ಕಿಂಗ್ಸ್ Vs ರಾಜಸ್ಥಾನ್ ರಾಯಲ್ಸ್!
ಈ ಬಾರಿಯ ಇಂಡಿಯನ್ ಪ್ರೀಮಿಯರ್ ನ 12ನೇ ಪಂದ್ಯದಲ್ಲಿ ಇಂದು ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್...
ಭಾರತ ಶೀಘ್ರದಲ್ಲಿಯೇ ವಿದ್ಯುತ್ ವಾಹನಗಳ ಉತ್ಪಾದನೆಯಲ್ಲಿ NO.1 ಸ್ಥಾನಕ್ಕೇರಲಿದೆ; ನಿತೀನ್ ಗಡ್ಕರಿ
ನವದೆಹಲಿ: ಭಾರತ ಶೀಘ್ರದಲ್ಲಿಯೇ ವಿದ್ಯುತ್ ವಾಹನಗಳ ಉತ್ಪಾದನೆಯಲ್ಲಿ ಜಾಗತಿಕವಾಗಿ ನಂಬರ್ ಒನ್ ಸ್ಥಾನಕ್ಕೆ ಏರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತೀನ್ ಗಡ್ಕರಿ ವಿಶ್ವಾಸವ್ಯಕ್ತಪಡಿಸಿದ್ದಾರೆ.
ಮುಂದಿನ 6 ತಿಂಗಳಲ್ಲಿ ದೇಶದಲ್ಲಿ ಪೂರ್ಣ ಪ್ರಮಾಣದಲ್ಲಿ ಲಿಥಿಯಂ-ಐಯಾನ್...
6 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್; ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್!
ನವದೆಹಲಿ: ದೆಹಲಿಯಲ್ಲಿ 6 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ವಿಧಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಗಳ ಅವಧಿಯಲ್ಲಿ ಸಂಪೂರ್ಣ ಬಂದ್ ಮಾಡಲಾಗುತ್ತಿದ್ದು, ಅಗತ್ಯ ಸೇವೆಗಳಲ್ಲಿ ವ್ಯತ್ಯಯವಿಲ್ಲ,...
ಬಿಗ್ಬಾಸ್ ಜರ್ನಿ ಮುಗಿಸಿದ ಅತ್ಯಂತ ಕಿರಿಯ ಸ್ಪರ್ಧಿ ವಿಶ್ವನಾಥ್!
ಬೆಂಗಳೂರು: ಬಿಗ್ಬಾಸ್ ಮನೆಯಲ್ಲಿ ಈ ವಾರದ ಎಲಿಮಿನೇಷನ್ ಪ್ರಕ್ರಿಯ ಮೇಲೆ ವೀಕ್ಷಕರ ಗಮನ ಹೆಚ್ಚಾಗಿತ್ತು. ಸುದೀಪ್ ಕಾರ್ಯಕ್ರಮವನ್ನು ನಡೆಸಿಕೊಡುವುದಿಲ್ಲ ಎಂದಾದರೆ ಬಿಗ್ಬಾಸ್ ಎಲಿಮಿನೇಷನ್ ಪ್ರಕ್ರೀಯೆ ಹೇಗೆ ನಡೆಯುತ್ತದೆ. ಯಾರು ಮನೆಯಿಂದ ಹೊರಗೆ ಬರುತ್ತಾರೆ ಎನ್ನುವುದಕ್ಕೆ...
ಲೇಡಿಸ್ ಸ್ಪೆಷಲ್
ಮುಖದ ಚರ್ಮವನ್ನು ತಂಪಾಗಿಸಲು ಮತ್ತು ಮುಖದ ಕಾಂತಿ ಹೆಚ್ಚಿಸಲು ಈ ಮನೆಮದ್ದನ್ನು ಬಳಸಿ
ಬೆಂಗಳೂರು: ಶ್ರೀಗಂಧದ ಪುಡಿಗೆ ರೋಸ್ ವಾಟರ್ ಸೇರಿಸಿ ಮುಖಕ್ಕೆ ಹಚ್ಚಿ. ಅದು ಒಣಗಿದ ಬಳಿಕ ಮುಖವನ್ನು ವಾಶ್ ಮಾಡಿ. ಇದು ಮುಖದ ಚರ್ಮವನ್ನು ತಂಪಾಗಿಸುತ್ತದೆ. ಮುಖದಲ್ಲಿರುವ ಗುಳ್ಳೆಗಳನ್ನು ನಿವಾರಿಸಲು 1 ಚಮಚ...