Monday, August 31, 2026
spot_imgspot_img
spot_imgspot_img

ಅಗ್ನಿ ಅವಘಡ: ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಮೆಡಿಸಿನ್ ಫ್ಯಾಕ್ಟರಿ

- Advertisement -
- Advertisement -
vtv vitla
vtv vitla

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ನಡೆದಿದ್ದು ಪೀಣ್ಯದ ಕರಿಬೊಮ್ಮನಹಳ್ಳಿ ಬಳಿಯಲ್ಲಿರೋ ಮೆಡಿಸಿನ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ.

vtv vitla
vtv vitla

ವೆಟ್ ನೀಡ್ಸ್ ಲ್ಯಾಬ್ ಹೆಸರಿನ ಮೆಡಿಸಿನ್ ಫ್ಯಾಕ್ಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಎರಡಂತಸ್ತಿನ ಫ್ಯಾಕ್ಟರಿ ಹೊತ್ತಿ ಉರಿದಿದ್ದು ಬೆಂಕಿಯನ್ನ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡ್ತಿದ್ದಾರೆ

vtv vitla
- Advertisement -

Related news

error: Content is protected !!