Friday, June 27, 2025
spot_imgspot_img
spot_imgspot_img

ಅಳಿಕೆ ವಲಯದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆ; ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಗೆ ಕಾರ್ಯಕರ್ತರ ಸೇರ್ಪಡೆ

- Advertisement -
- Advertisement -

ಪುತ್ತೂರು ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಅಳಿಕೆ ವಲಯಕ್ಕೆ ಭೇಟಿ ನೀಡಿ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಚುನಾವಣ ಪ್ರಚಾರ ಸಭೆ ಶ್ರೀ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆಯಿತು.

ಸಭೆಯಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಹೇಮಾನಾಥ ಶೆಟ್ಟಿ, ಅಳಿಕೆ ಪಂಚಾಯತ್ ಅಧ್ಯಕ್ಷರಾದ ಸರಸ್ವತಿ ಉಪಸ್ಥಿತರಿದ್ದರು.

ಸಂದರ್ಭದಲ್ಲಿ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಹಲವು ಕಾರ್ಯಕರ್ತರು ಸೇರ್ಪಡೆಗೊಂಡರು.

- Advertisement -

Related news

error: Content is protected !!