Sunday, November 1, 2026
spot_imgspot_img
spot_imgspot_img

ಅಳಿಕೆ ವಲಯದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆ; ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಗೆ ಕಾರ್ಯಕರ್ತರ ಸೇರ್ಪಡೆ

- Advertisement -
- Advertisement -

ಪುತ್ತೂರು ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಅಳಿಕೆ ವಲಯಕ್ಕೆ ಭೇಟಿ ನೀಡಿ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಚುನಾವಣ ಪ್ರಚಾರ ಸಭೆ ಶ್ರೀ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆಯಿತು.

ಸಭೆಯಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಹೇಮಾನಾಥ ಶೆಟ್ಟಿ, ಅಳಿಕೆ ಪಂಚಾಯತ್ ಅಧ್ಯಕ್ಷರಾದ ಸರಸ್ವತಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಹಲವು ಕಾರ್ಯಕರ್ತರು ಸೇರ್ಪಡೆಗೊಂಡರು.

- Advertisement -

Related news

error: Content is protected !!