Tuesday, May 30, 2023
spot_imgspot_img
spot_imgspot_img

ಆರೋಗ್ಯಕ್ಕೆ ಒಳ್ಳೆಯದಾ ಈ ಮಶ್ರೂಮ್…..!!

- Advertisement -G L Acharya
- Advertisement -

ಅಣಬೆ ಮಳೆಗಾಲದಲ್ಲಿ ಹೆಚ್ಚಾಗಿ ಸಿಗುತ್ತದೆ. ಇದರಿಂದ ಮಾಡುವ ಖಾದ್ಯಗಳೆಲ್ಲವೂ ರುಚಿಯಾಗಿರುತ್ತದೆ. ಹಾಗೇ ಅಣಬೆ ಹಲವಾರು ರೋಗಗಳನ್ನು ಕೂಡ ಕಡಿಮೆ ಮಾಡುತ್ತದೆ. ಅದರಲ್ಲೂ ಮುಖ್ಯವಾಗಿ ಮಧುಮೇಹ ನಿಯಂತ್ರಣಕ್ಕೆ ಸಹಾಯಕಾರಿ. ಇದರಲ್ಲಿರುವ ಫ್ರೀ ಬಯೋಟಿಕ್ ಅಂಶವು ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ.

ಅಣಬೆ ಲಿವರ್ ಗೆ ಸಂಬಂಧಿಸಿದ ಅನೇಕ ರೋಗಗಳಿಂದ ಮುಕ್ತಿ ಕೊಡುತ್ತದೆ. ಇದು ದೇಹವನ್ನು ಸದೃಢಗೊಳಿಸುತ್ತದೆ.
ಹೃದಯಕ್ಕೆ ಸಂಬಂದಿಸಿದ ಕಾಯಿಲೆಗಳಿಗೆ ಗುಡ್ ಬೈ ಹೇಳಲು ನೀವು ಅಣಬೆಯನ್ನು ನಿಯಮಿತವಾಗಿ ಬಳಸಬಹುದು ಹಾಗೂ ದೇಹದ ಚಯಾಪಚಯಕ್ರಿಯೆಯನ್ನು ಸರಾಗಗೊಳಿಸುತ್ತದೆ.

ಅಣಬೆಯು ಚಿಕ್ಕ ಕರುಳಿನ ಕಾರ್ಯವನ್ನು ಸುಧಾರಿಸುತ್ತದೆ. ದೇಹದ ತೂಕವನ್ನೂ ಕಡಿಮೆ ಮಾಡಿಕೊಳ್ಳಲು ಸಹಕಾರಿ. ಹಾಗೇ ಅಣಬೆಯಲ್ಲಿರುವ ಹಲವಾರು ಪೌಷ್ಟಿಕಾಂಶಗಳು ಮತ್ತು ಪ್ರೊಟೀನ್ ಅಂಶಗಳು ಬಿಪಿ ಮತ್ತು ಶುಗರ್ ಲೆವೆಲ್ ಅನ್ನು ನಿಯಂತ್ರಿಸುವಲ್ಲಿ ಪ್ರಯೊಜನಕಾರಿಯಾಗಿದೆ.

- Advertisement -

Related news

error: Content is protected !!