Monday, July 4, 2022
spot_imgspot_img
spot_imgspot_img

ಇಂದು SSLC ಫಲಿತಾಂಶ ಪ್ರಕಟ; ವೆಬ್‌ಸೈಟ್‌ ಗಳಲ್ಲಿ ಲಭ್ಯ

- Advertisement -
- Advertisement -

SSLC ಪರೀಕ್ಷಾ ಫ‌ಲಿತಾಂಶ ಇಂದು ಮಧ್ಯಾಹ್ನ 12.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಪ್ರಕಟಿಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳಿಗೆ ವೆಬ್‌ಸೈಟ್‌ನಲ್ಲಿ ಫ‌ಲಿತಾಂಶ ಲಭ್ಯವಾಗಲಿದೆ.

ವಿದ್ಯಾರ್ಥಿಗಳು ನೋಂದಣಿ ಮಾಡಿರುವ ಮೊಬೈಲ್‌ಗ‌ಳಿಗೂ ಫ‌ಲಿತಾಂಶದ ಸಂದೇಶ ಬರಲಿದೆ.

ಫ‌ಲಿತಾಂಶವು karresults.nic.in , karresults.nic.in  ವೆಬ್‌ಸೈಟ್‌ಗಳಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಲಭ್ಯವಾಗಲಿದೆ.

ಸಹಾಯವಾಣಿ
ಫ‌ಲಿತಾಂಶ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ತೆರೆದಿದೆ. ಒತ್ತಡದಲ್ಲಿರುವವರು 080-46110007 ಸಂಖ್ಯೆಗೆ ಕರೆ ಮಾಡಿದರೆ ಅವರಿಗೆ ಟೆಲಿ ಕೌನ್ಸೆಲಿಂಗ್‌ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ.

- Advertisement -

Related news

error: Content is protected !!