Sunday, January 16, 2022
spot_imgspot_img
spot_imgspot_img

ಇಂಧನದ ಬೆಲೆಗೆ ಟಾಂಗ್​​ ಕೊಟ್ಟ ಟೊಮ್ಯಾಟೋ

- Advertisement -
- Advertisement -

ಚಳಿಗಾಲದ ಸಮಯದಲ್ಲಿ ಕೆಜಿಗೆ 20 ರೂಪಾಯಿಯಂತೆ ಮಾರಾಟವಾಗುತ್ತಿದ್ದ ಟೊಮ್ಯಾಟೋಗೆ ಈಗ ಬಂಗಾರದ ಬೆಲೆ ಬಂದಿದೆ.

ಸದ್ಯ ನಮ್ಮ ರಾಜ್ಯ ಸೇರಿದಂತೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೆ ಏರಿದೆ. ಪೆಟ್ರೋಲ್​ ಬಳಿಕ ಜನರಿಗೆ ಈಗ ಟೊಮೆಟೊ ಬೆಲೆ ಶಾಕ್​ ನೀಡಿದೆ. ದಕ್ಷಿಣ ಭಾರತದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಟೊಮೆಟೊ ಬೆಲೆ ಹೆಚ್ಚಳವಾಗಿದೆ.

ಸದ್ಯ ಬೆಂಗಳೂರಿನಲ್ಲಿ ಟೊಮೆಟೊ ಕೆಜಿಗೆ 120ರೂಪಾಯಿ ನಂತೆ ಮಾರಾಟವಾಗುತ್ತಿದ್ದರೆ, ಚೆನ್ನೈನಲ್ಲಿ ಕಿಲೋಗೆ 140 ರೂಪಾಯಿಗೆ ಮಾರಾಟವಾಗುತ್ತಿದೆ.

vtv vitla
vtv vitla
- Advertisement -

Related news

error: Content is protected !!