Tuesday, September 22, 2026
spot_imgspot_img
spot_imgspot_img

ಉಡುಪಿ: ಅಯ್ಯಪ್ಪ ಸ್ವಾಮಿ ಮಾಲಾಧಾರಿ ಶಬರಿಮಲೆಯಲ್ಲಿ ಹೃದಯಘಾತದಿಂದ ಮೃತ್ಯು

- Advertisement -
- Advertisement -
suvarna gold

ಉಡುಪಿ: ಜಿಲ್ಲೆಯ ಉದ್ಯಾವರ ಅಯ್ಯಪ್ಪ ಸ್ವಾಮಿ ಮಂದಿರದಿಂದ ಹೊರಟ ಅಯ್ಯಪ್ಪ ಸ್ವಾಮಿ ಮಾಲಾಧಾರಿಯೊಬ್ಬರು ಶಬರಿಮಲೆಯಲ್ಲಿ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟವರನ್ನುರಿ ಕ್ಷಾ ಚಾಲಕರಾಗಿ ದುಡಿಯುತಿದ್ದ ಉದ್ಯಾವರ ಸಂಪಿಗೆ ನಗರದ ಸುರೇಶ್ ಬಂಗೇರ ( 52) ಎಂದು ಗುರುತಿಸಲಾಗಿದೆ.

ಉದ್ಯಾವರ ಅಯ್ಯಪ್ಪ ಮಂದಿರದಿಂದ 32 ಸ್ವಾಮಿಗಳ ಜೊತೆ ತೆರಳಿದ್ದ ಸುರೇಶ್ ಸ್ವಾಮಿಯವರು ಸುಮಾರು 28 ಬಾರಿ ಶಬರಿಮಲೆಗೆ ಹೋಗಿ‌ ಬಂದಿದ್ದಾರೆ.

ಇನ್ನು ಮಹಾಪೂಜೆ ಮಾಡಿ ಇರುಮುಡಿ ಕಟ್ಟಿ ನಿನ್ನೆ‌ ರೈಲು ಮುಖಾಂತರ ಶಬರಿಮಲೆಗೆ ಹೊರಟ್ಟಿದ್ದರು ಎನ್ನಲಾಗಿದೆ.

vtv vitla
vtv vitla
- Advertisement -

Related news

error: Content is protected !!