Saturday, September 19, 2026
spot_imgspot_img
spot_imgspot_img

ಉಡುಪಿ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

- Advertisement -
- Advertisement -

ಉಡುಪಿ: ಕಾಪು ತಾಲೂಕಿನ ಮಡಂಬು ಎಂಬಲ್ಲಿ ಯುವತಿಯೊಬ್ಬಳು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಡುಂಬು ಗೋಪಾಲ್ ಶೆಟ್ಟಿ ಅವರ ಪುತ್ರಿ ಶರ್ಮಿಳಾ (22) ಮೃತ ಯುವತಿ. ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ಊರಿಗೆ ಬಂದ ಶರ್ಮಿಳಾ ಮನೆ ಸಮೀಪದ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದರು.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!