- Advertisement -
- Advertisement -
ಪಬ್‌ನಲ್ಲಿ ಕುಡಿದ ಮತ್ತಿನಲ್ಲಿ ತನ್ನ ಇನ್ನೋವಾ ಕಾರನ್ನು ಹಿಮ್ಮುಖವಾಗಿ ಚಲಾಯಿಸಿ ಅಪಘಾತ ಮಾಡಿದ ಕಾರು ಚಾಲಕ ಸುಹಾಸ್ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.3ರಂದು ರಾತ್ರಿ ಮಣಿಪಾಲದ ಪಬ್‌ಗ ಬಂದಿದ್ದ ಗ್ರಾಹಕ ಪಬ್‌ನಿಂದ ಹೊರಗೆ ಹೋಗುವಾಗ ತನ್ನ ಇನ್ನೋವಾ ಕಾರನ್ನು ಕುಡಿದ ಮತ್ತಿನಲ್ಲಿ ಹಿಮ್ಮುಖವಾಗಿ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿದ್ದಾನೆ. ಪರಿಣಾಮ ಪಬ್ ನೌಕರ ವಿಕ್ರಾಂತ್ ಅವರ ಕಾಲಿಗೆ ಗಾಯ ಉಂಟು ಮಾಡಿದ್ದಲ್ಲದೆ ಪಾರ್ಕಿಂಗ್‌ನಲ್ಲಿದ್ದ ಸ್ಕೋಡಾ ಮತ್ತು ಫಾರ್ಚೂನರ್ ವಾಹನಕ್ಕೆ ಢಿಕ್ಕಿ ಹೊಡೆದಿದ್ದಾರೆ.
- Advertisement -