Tuesday, June 16, 2026
spot_imgspot_img
spot_imgspot_img

ಉಡುಪಿ: ಜನವಸತಿ ಪ್ರದೇಶಕ್ಕೆ ನುಗ್ಗಿದ ಕಾಡುಕೋಣ

- Advertisement -
- Advertisement -

ಉಡುಪಿ: ಜನವಸತಿ ಪ್ರದೇಶಕ್ಕೆ ಕಾಡುಕೋಣ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೀರ ಗ್ರಾಮದಲ್ಲಿ ನಡೆದಿದೆ.

ನೀರೆ ಬೈಲೂರಿನ ಮೀಸಲು ಅರಣ್ಯ ಮುಳ್ಳಾಕ್ಕಾರು ನಿವಾಸಿ ಲೀಲಾವತಿ ಪೂಜಾರ್ತಿಯವರ ಮನೆಗೆ ಅಂಗಳಕ್ಕೆ ಬಂದ ಕಾಡು ಕೋಣ, ಮನೆಯ ಕೆಲ ಭಾಗಗಳಿಗೆ ಹಾನಿ ಮಾಡಿ, ಕೃಷಿ ಬೆಳೆಯನ್ನು ಹಾಳು ಮಾಡಿದೆ. ಮನೆಯವರು ಬೊಬ್ಬೆ ಹಾಕಿ ಓಡಿಸುವ ಪ್ರಯತ್ನ ಮಾಡಿದರೂ ಕಾಡು ಕೋಣ ಹೋಗದೇ ಇದ್ದಾಗ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!