- Advertisement -
- Advertisement -



ಉಡುಪಿ : ಮನೆಯಲ್ಲಿ ಮಹಿಳೆ ಒಬ್ಬಂಟಿಯಾಗಿರುವುದನ್ನು ಗಮಿಸಿದ ಖಾಸಗಿ ಬಸ್ಸಿನ ಮಾಲೀಕನೋರ್ವ ಮನೆಗೆ ಬಂದು ಅನುಚಿತವಾಗಿ ವರ್ತಿಸಿ ಹಾಗೂ ಜೀವ ಬೆದರಿಕೆ ಒಡ್ಡಿದ ಘಟನೆ ಪೆರ್ಡೂರಿನ ಹರಿಖಂಡಿಗೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹರಿಖಂಡಿಗೆಯಲ್ಲಿನ ಹಿಂದು ಮಹಿಳೆಯ ಮನೆಗೆ ನುಗ್ಗಿ ಪೋನ್ ನಂಬರ್ ಕೊಡುವಂತೆ ಅಪ್ಸರ (APSARA) ಎಂಬ ಬಸ್ಸಿನ ಮಾಲೀಕ ಖಲೀಲ್ ಒತ್ತಾಯಿಸಿದ್ದಾನೆ. ಇದಕ್ಕೆ ಮಹಿಳೆ ನಿರಾಕರಿಸಿದ್ದಕ್ಕೆ ಮಹಿಳೆಗೆ ಹಲ್ಲೆ ಮಾಡಿ ಅಶ್ಲೀಲ ಪದಗಳಿಂದ ಬೈದು ಬಟ್ಟೆ ಎಳೆದಿದ್ದಾನೆ. ಈ ವೇಳೆ ಬೊಬ್ಬೆ ಹಾಕಿದಾಗ ನೆರಮನೆಯ ಅವರ ಸಹೋದರ ದಿರುತ್ತಾರೆ. ಆತನನ್ನು ನೋಡಿ ನೀನು ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಬಿಡುವುದಿಲ್ಲ ಎಂಬುದಾಗಿ ಜೀವ ಬೆದರಿಗೆ ಹಾಕಿರುವುದಾಗಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
- ಸಾಮಾಜಿಕ ಮಾಧ್ಯಮಗಳಲ್ಲಿ ಮಾನಹಾನಿಕರ ಹೇಳಿಕೆ- ಖಾನ್ ವಿರುದ್ಧ 2 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಪತ್ರಕರ್ತೆ ಅಂಜನಾ ಓಂ ಕಶ್ಯಪ್
- ದಿಲ್ಲಿ ವಿವಿ ಸಹಾಯಕ ಪ್ರಾಧ್ಯಾಪಕಿಯ ಹತ್ಯೆ ಪ್ರಕರಣ : ಪಶ್ಚಿಮ ಬಂಗಾಳದಲ್ಲಿ ಆರೋಪಿಗಳಾದ ದಂಪತಿಯ ಬಂಧನ
- ಆನ್ ಲೈನ್ ಗೇಮ್ ಆಡ್ಬೇಡ ಅಂದಿದ್ದಕ್ಕೆ ತಂದೆ, ಅಕ್ಕನನ್ನು ಇರಿದು ಕೊಲೆಗೈದ ಯುವಕ- ತಾಯಿಯ ಮೇಲೂ ಮಾರಣಾಂತಿಕ ಹಲ್ಲೆ
- ಫೇಸ್ಬುಕ್ನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನಕಾರಿ ಕಮೆಂಟ್ಸ್: ಆರೋಪಿ ಬಂಧನ
- ಗರ್ಭಿಣಿಗೆ ನೀಡಿದ್ದ ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ..!

- Advertisement -








