

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈಎಸ್ ಸೂರಿಕುಮೇರು ಬ್ರಾಂಚ್ ಹಾಗೂ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್ ಕಾರ್ಯಕ್ರಮ ಕೆಸಿಎಫ್ ಕಾರ್ಯಕರ್ತ ಆಸಿಫ್ ಸೂರಿಕುಮೇರು ರವರ ನಿವಾಸದಲ್ಲಿ ಸೋಮವಾರ ನಡೆಯಿತು.
ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಅಲ್ ಫುರ್ಖಾನಿ ಮಂಜನಾಡಿ ದುಆ ಮಾಡಿದರು, ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ಮತ್ತು ಅಶ್ರಫ್ ಸಖಾಫಿ ಸೂರಿಕುಮೇರು ನೇತೃತ್ವ ನೀಡಿದರು, ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಮುಖವಾಣಿ ಇಶಾರ ಮಾಸಿಕ ಚಂದಾ ಅಭಿಯಾನ ನಡೆಯಿತು.

ಅಬ್ದುಲ್ ಕರೀಂ ಸೂರಿಕುಮೇರು ಅಧ್ಯಕ್ಷತೆಯಲ್ಲಿ ಸೆಂಟರ್ ನಾಯಕರಾದ ಎಸ್ ಆರ್ ಸುಲೈಮಾನ್ ಸೂರಿಕುಮೇರು ಹಾಗೂ ಯೂಸುಫ್ ಹಾಜಿ ಸೂರಿಕುಮೇರು, ಕಾರ್ಯಕರ್ತರಾದ ಹಂಝ ಸೂರಿಕುಮೇರು, ಹನೀಫ್ ಸಂಕ, ಲತೀಫ್ ಮಾಣಿ, ಇರ್ಶಾದ್ ಉಮ್ಮರ್ ಸೂರಿಕುಮೇರು, ನಿಝಾಂ ಸಅದಿ ಸೂರಿಕುಮೇರು, ಉಮ್ಮರ್ ಫಾರೂಕ್ ಸೂರಿಕುಮೇರು, ಇಬ್ರಾಹಿಂ ಮುಸ್ಲಿಯಾರ್ ಮಾಣಿ ಮುಂತಾದವರು ಉಪಸ್ಥಿತರಿದ್ದರು,ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.
- ವಿಟ್ಲ: ಅನಾರೋಗ್ಯದಿಂದ ಯುವಕ ನಿಧನ
- ಮಹಜರಿಗೆ ಕರೆದೊಯ್ಯುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡೇಟು
- ಮಂಜೇಶ್ವರ : ಹಾಸ್ಟೆಲ್ ನಿಂದ ಇಬ್ಬರು ಬಾಲಕಿಯರು ನಾಪತ್ತೆ
- ಮಂಜೇಶ್ವರ: ಇಬ್ಬರು ಬಾಲಕರು ನಾಪತ್ತೆ
- ಮನೆಯಲ್ಲಿ ಮಲಗಿದ್ದ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; ತಾಯಿಯ ಸ್ನೇಹಿತೆಯಿಂದ ಈ ಕೃತ್ಯ- ಮಹಿಳೆಯ ವಿರುದ್ಧ ಪೋಕ್ಸೊ ಪ್ರಕರಣ ದಾಖಲು










