Friday, April 19, 2024
spot_imgspot_img
spot_imgspot_img

ಕಲ್ಲಡ್ಕ: ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ (ರಿ) ವಿಟ್ಲ ಇದರ ಆಶ್ರಯದಲ್ಲಿ “ಕೆಸರ್ದ ಗೊಬ್ಬು”

- Advertisement -G L Acharya panikkar
- Advertisement -

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ಸ್ವ-ಸಹಾಯ ಸಂಘ ಗಳ ಒಕ್ಕೂಟ ಬಾಳ್ತಿಲ ಮತ್ತು ಗೋಳ್ತಮಜಲು ಸಿ ಹಾಗೂ ಶ್ರೀ ಮಣಿಕಂಠ ಯುವಶಕ್ತಿ ಕುದ್ರೆಬೆಟ್ಟು, ಸುರಕ್ಷಾ ಸಂಗಮ ಪೂರ್ಲಿಪಾಡಿ ಇವುಗಳ ಆಶ್ರಯದಲ್ಲಿ ಸಿದ್ದಿ ದೇವತಾ ಸೇವಾ ಸಮಿತಿ ಆಶ್ರಯದಲ್ಲಿ “ಕೆಸರ್ದ ಗೊಬ್ಬು” ಕಾರ್ಯಕ್ರಮ ನಡೆಯಲಿದೆ.

ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ ಆಟಿ ತಿಂಗಳ ತಿಂಡಿ ತಿನಿಸುಗಳ ವಿನೂತನ ಕಾರ್ಯಕ್ರಮ ಕಲ್ಲಡ್ಕ ಸಮೀಪದ ಏಳ್ತೀಮಾರ್ -ಮಿತ್ತಬೈಲು ಗದ್ದೆಯಲ್ಲಿ ದಿನಾಂಕ 07-08-2022 ಆದಿತ್ಯವಾರ ನಡೆಯಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

vtv vitla
- Advertisement -

Related news

error: Content is protected !!