- Advertisement -
- Advertisement -
ಕಾರಣಿಕ ಕ್ಷೇತ್ರಗಳಲ್ಲೊಂದಾದ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನ ರಸ್ತೆಯಲ್ಲಿ ತ್ಯಾಜ್ಯ ಎಸೆಯುವ ವೇಳೆ ಸಾರ್ವಜನಿಕರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ.


ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ರಸ್ತೆಯಲ್ಲಿ ಕೆ ಎಸ್ ಹೋಟೆಲ್ ಕೊಡಾಜೆಯ ನೌಕರರು ತ್ಯಾಜ್ಯವನ್ನು ಎಸೆಯುವಾಗ ಸಾರ್ವಜನಿಕರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.


ಹಿಂದೂ ಕಾರ್ಯಕರ್ತರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾಧಿಕಾರಿಯವರು ಘಟನೆ ನಡೆದ ಸ್ಥಳಕ್ಕೆ ಬಂದು ವಿಟ್ಲ ಠಾಣೆಗೆ ಕರೆದೊಯ್ದಿದ್ದಾರೆ.



- Advertisement -








