Sunday, September 27, 2026
spot_imgspot_img
spot_imgspot_img

ಕಾರ್ಕಳ: ಕಾರು​-ಆಟೋ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -
suvarna gold

ಕಾರ್ಕಳ: ಕಾರು ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸಹಿತ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಚರ್ಚಿನ ಬಳಿ ನಡೆದಿದೆ.

vtv vitla
vtv vitla

ಆಟೋ ಚಾಲಕ ಶೇಖರ್ ಮಡಿವಾಳ ಹಾಗೂ ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಘಟನೆ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!