Sunday, September 13, 2026
spot_imgspot_img
spot_imgspot_img

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರ ಬಂಧನ

- Advertisement -
- Advertisement -

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೇಕಲ ಪಳ್ಳಿಕೆರೆಯ ಮುಹಮ್ಮದ್ ಮುಹಸ್ಸಿನ್(27) ಮತ್ತು ತಲಶ್ಯೇರಿಯ ಮುಹಮ್ಮದ್ ನಿಹಾಲ್ (27) ಬಂಧಿತರು. ಅಲ್ತಾಫ್ ಎಂಬಾತ ಪರಾರಿಯಾಗಿ ದ್ದಾನೆ.

ಬಂಧಿತರಿಂದ 1.18 ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ ಬೇಕಲ ಇಟ್ಟಮ್ಮಲ್ ಎಂಬಲ್ಲಿನ ಬಾಡಿಗೆ ಮನೆಯೊಂದರಿಂದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ದಾಳಿ ನಡೆಸಲಾಗಿದೆ. ನಿಹಾಲ್ ಎಂಬಾತ ದಾಳಿ ವೇಳೆ ತಪ್ಪಿಸಿ ಪರಾರಿಯಾಗಿದ್ದಾನೆ. ಬೇಕಲ ಠಾಣಾ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

- Advertisement -

Related news

error: Content is protected !!