Sunday, June 29, 2025
spot_imgspot_img
spot_imgspot_img

ಕಾಸರಗೋಡು: ಎಂಡೋ ಸಂತ್ರಸ್ತೆ ಪುತ್ರಿಯನ್ನು ಕೊಂದು ತಾಯಿ ಆತ್ಮಹತ್ಯೆ

- Advertisement -
- Advertisement -

ಕಾಸರಗೋಡು: ಎಂಡೋಸಲ್ಫಾನ್ ಸಂತ್ರಸ್ಥೆ ಪುತ್ರಿಯನ್ನು ಕೊಲೆಗೈದು ತಾಯಿ ಆತ್ಮಹತ್ಯೆಗೈದ ದಾರುಣ ಘಟನೆ ರಾಜಪುರ ಸಮೀಪದ ಚಾಮುಂಡಿಕುನ್ನು ಎಂಬಲ್ಲಿ ನಡೆದಿದೆ.

ಚಾಮುಂಡಿಕುನ್ನುವಿನ ವಿಮಲಕುಮಾರಿ (58) ಮತ್ತು ಪುತ್ರಿ ರೇಶ್ಮಾ (28) ಮೃತಪಟ್ಟವರು.

ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆಯಲ್ಲಿರಿಸಲಾಗಿದೆ. ರಾಜಪುರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!