Monday, June 30, 2025
spot_imgspot_img
spot_imgspot_img

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ; 128 ಕಿಲೋ ಗಾಂಜಾ ಸಹಿತ ಓರ್ವ ಆರೋಪಿ ವಶಕ್ಕೆ!

- Advertisement -
- Advertisement -
vtv vitla
vtv vitla
vtv vitla

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿದ್ದಾರೆ. ಕಾರಿನಲ್ಲಿದ್ದ ಸುಮಾರು 128 ಕಿಲೋ ಗಾಂಜಾವನ್ನು ಆದೂರು ಪೊಲೀಸರು ಮತ್ತು ನಾರ್ಕೋಟಿಕ್ ತಂಡ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿ ಕಾಸರಗೋಡು ವಿದ್ಯಾನಗರದ ಝುಬೈರ್ ಎನ್ನಲಾಗಿದೆ.

vtv vitla
vtv vitla

ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ತಂಡವು ಆದೂರು ಸಮೀಪದಿಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಪ್ಯಾಕೆಟ್‌‌ಗಳಾಗಿ ಗಾಂಜಾವನ್ನು ಕಾಸರಗೋಡಿಗೆ ಸಾಗಾಟ ಮಾಡಲಾಗುತ್ತಿತ್ತು. ಆಂಧ್ರಪ್ರದೇಶದಿಂದ ತ0ದ ಗಾಂಜಾವನ್ನು ಕಾಸರಗೋಡಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದರು ಎನ್ನಲಾಗಿದೆ.

vtv vitla
vtv vitla
- Advertisement -

Related news

error: Content is protected !!