Thursday, February 2, 2023
spot_imgspot_img
spot_imgspot_img

ಕಾಸರಗೋಡು: ಕೊಲೆ ಯತ್ನ ಸೇರಿದಂತೆ 10ಕ್ಕೂ ಅಧಿಕ ಪ್ರಕರಣಗಳ ಆರೋಪಿಯ ಬಂಧನ..!

- Advertisement -G L Acharya G L Acharya
- Advertisement -

ಕಾಸರಗೋಡು: ಕೊಲೆ ಯತ್ನ ಸೇರಿದಂತೆ ಹತ್ತಕ್ಕೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹೊಸದುರ್ಗ ಬಲ್ಲಾದ ಮುಹಮ್ಮದ್ ಆಶಿಕ್ (26) ಬಂಧಿತ ಆರೋಪಿ. ಆರೋಪಿ ವಿರುದ್ದ ಕಾಫಾ ಕಾಯ್ದೆ ಹೂಡಿ ಕಣ್ಣೂರು ಸೆಂಟ್ರಲ್ ಜೈಲ್‌ಗೆ ಸ್ಥಳಾಂತರಿಸಲಾಗಿದೆ.

ಕೊಲೆ ಯತ್ನ, ಮಾದಕ ವಸ್ತು ಸಾಗಾಟ, ಕಳವು, ಲೂಟಿ ಸೇರಿದಂತೆ ಹತ್ತಕ್ಕೂ ಅಧಿಕ ಪ್ರಕರಣಗಳಲ್ಲಿ ಈತ ಶಾಮೀಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!