- Advertisement -



- Advertisement -
ಕಾಸರಗೋಡು: ಬದಿಯಡ್ಕದ ಪ್ರಸಿದ್ಧ ವೈದ್ಯರಾದ ಡಾ| ಕೃಷ್ಣಮೂರ್ತಿ ಸರ್ಪಂಗಳ ಅವರ ಅನುಮಾನಾಸ್ಪದ ಸಾವನ್ನು ಖಂಡಿಸಿ ಹಾಗೂ ಸೂಕ್ತ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಯು ನ. 14 ಸೋಮವಾರದಂದು ಸಂಜೆ ಗಂಟೆ 4.30 ಕ್ಕೆ ಸರಿಯಾಗಿ ಪುತ್ತೂರು ಅಮರ್ ಜವಾನ್ ಜ್ಯೋತಿ ಬಳಿ ನಡೆಯಲಿದೆ.

ಈ ಪ್ರತಿಭಟನೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವೈದ್ಯರ ಸಾವಿಗೆ ನ್ಯಾಯ ದೊರಕಿಸಿಕೊಡಬೇಕಾಗಿದೆ.

- Advertisement -