- Advertisement -
- Advertisement -


ಬೆಂಗಳೂರು: ಮಾರಕ ಕೊರೋನಾ ಕಾರಣದಿಂದ ಸ್ಥಗಿತಗೊಂಡಿದ್ದ ಕುದುರೆ ರೇಸ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅನುಮತಿ ನೀಡಿ ಆದೇಶಿಸಿದೆ. ಪಂದ್ಯದ ವೇಳೆ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲನೆ ಮಾಡಲೇಬೇಕು ಎಂದಿದೆ.

ಕುದುರೆ ರೇಸ್ಗೆ ಬರುವವರು ಲಸಿಕೆ ಪಡೆದಿರಬೇಕು. 2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ ನೀಡಲಾಗುವುದು. ಸ್ಥಳಾವಕಾಶದ ಸಾಮರ್ಥ್ಯದಷ್ಟು ಜನ ಭಾಗವಹಿಸಬೇಕು ಎಂದು ಸರ್ಕಾರ ಹೇಳಿದೆ.



- Advertisement -








