Thursday, July 23, 2026
spot_imgspot_img
spot_imgspot_img

ಕೊರೊನಾದಿಂದಾಗಿ ಅನಾಥರಾದ ಮಕ್ಕಳ ಜವಾಬ್ದಾರಿ ಸರ್ಕಾರದ್ದು ; ಸಿಎಂ ಬೊಮ್ಮಾಯಿ

- Advertisement -
- Advertisement -
suvarna gold

ಬೆಂಗಳೂರು: ಕೊರೊನಾದಿಂದ ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಆರೋಗ್ಯ ಮತ್ತು ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

vtv vitla

ಈ ಕುರಿತು ಮಾತನಾಡಿದ ಅವರು, ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಬಿಪಿಎಲ್ ಕುಟುಂಬ ಸದಸ್ಯರಿಗೆ 1 ಲಕ್ಷ ರೂ. ಪರಿಹಾರ ನೀಡುವ ಯೋಜನೆಗೆ 300 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಕೇಂದ್ರ ಸರ್ಕಾರದ ರೂ.50,000 ಗಳ ಪರಿಹಾರವನ್ನು ಡಿಬಿಟಿ ಮಾಡಲಾಗಿದೆ” ಎಂದರು.

ಇನ್ನು ಕೊರೊನಾ ಸಂದರ್ಭದಲ್ಲಿ ಆರೋಗ್ಯವಾಗಿದ್ದಂತಹ ಕುಟುಂಬದ ಸದಸ್ಯರು ಹಠಾತ್ತನೇ ಮೃತಪಟ್ಟಲ್ಲಿ ಬಹಳ ದು:ಖ ಕಾಡುತ್ತಿದ್ದು, ಈ ಸಾಂಕ್ರಾಮಿಕ ಬಹಳ ಕುಟುಂಬಗಳನ್ನು ಅನಾಥರನ್ನಾಗಿ ಮಾಡಿದೆ. ಆಧುನಿಕ ವೈದ್ಯಕೀಯ ಚಿಕಿತ್ಸೆಯ ಕಾಲಘಟ್ಟದಲ್ಲಿ ಕರೋನಾ ಸಾಂಕ್ರಾಮಿಕ ಯಾರು ಊಹಿಸಿರಲಾರದಂಥತ್ತು. ಅತಿ ಹೆಚ್ಚು ಸಂಖ್ಯೆಯ ಭಾರತ ದೇಶ ಕೋವಿಡ್‍ನ್ನು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಸಮರ್ಥವಾಗಿ ನಿರ್ವಹಿಸಿರುವುದು ಒಂದು ವಿಶ್ವ ದಾಖಲೆಯಾಗಿದೆ” ಎಂದು ಹೇಳಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!