- Advertisement -
![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
- Advertisement -
ತಾಯಿಗೆ ವಾಹನದೊಳಗೆ ಕಿರುಕುಳ ನೀಡಿ 10 ತಿಂಗಳ ಹೆಣ್ಣು ಮಗುವನ್ನು ಕ್ಯಾಬ್ನಿಂದ ಹೊರಗೆ ಎಸೆದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ನಡೆದಿದೆ.
![](https://vtvvitla.com/wp-content/uploads/2022/10/lic-tt.jpg)
ಚಲಿಸುವ ಕಾರಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ವಿಜಯ್ ಕುಶ್ವಾಹಾ ಮತ್ತು ಇತರರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 304 ಮತ್ತು 354 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
![](https://vtvvitla.com/wp-content/uploads/2022/12/STICH-POINT-3-1024x510.jpg)
ಇನ್ನು ಘಟನೆಯಲ್ಲಿ ಮಹಿಳೆಯ 10 ತಿಂಗಳ ಮಗು ಸಾವನ್ನಪ್ಪಿದ್ದು, ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -