Thursday, February 2, 2023
spot_imgspot_img
spot_imgspot_img

ಚುನಾವಣೆ ಫಲಿತಾಂಶ; ಗುಜರಾತ್‌ನಲ್ಲಿ ಬಿಜೆಪಿ ಸಂಭ್ರಮಾಚರಣೆಗೆ ಕ್ಷಣಗಣನೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ಗೆ ಮುನ್ನಡೆ

- Advertisement -G L Acharya G L Acharya
- Advertisement -

ಗುಜರಾತ್‌: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಬಹುಮತ ಪಡೆದಿದ್ದು, ಸರ್ಕಾರ ರಚಿಸುವ ಉತ್ಸಾಹದಲ್ಲಿದೆ. ತನ್ನ ಶಾಸಕರಿಗೆ ಆಪರೇಷನ್ ಕಮಲದ ಗಾಳ ಹಾಕಬಹುದು ಎಂಬ ಕಾರಣಕ್ಕೆ ಎಲ್ಲ ಶಾಸಕರಿಗೂ ಚಂಡೀಗಢಕ್ಕೆ ತೆರಳುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಹಿಮಾಚಲ ಪ್ರದೇಶದಲ್ಲಿ ಒಟ್ಟು 68 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

ಹಿಮಾಚಲದಲ್ಲಿ 68 ಕ್ಷೇತ್ರಗಳಲ್ಲಿ ಕಾಂಗ್ರೆಸ್ 40, ಬಿಜೆಪಿ 26 ಜೊತೆಗೆ ಮೂವರು ಪಕ್ಷೇತರರು ಮುನ್ನಡೆ ಸಾಧಿಸಿದ್ದಾರೆ.

ಗುಜರಾತ್‌ನಲ್ಲಿ 182 ಕ್ಷೇತ್ರಗಳ ಪೈಕಿ 158 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ- 158, ಕಾಂಗ್ರೆಸ್-16, ಆಮ್ ಆದ್ಮಿ ಪಕ್ಷ- 5 ಇತರೆ- 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ

- Advertisement -

Related news

error: Content is protected !!