- Advertisement -
- Advertisement -


ಸಚಿವ ಸಂಪುಟ ವಿಸ್ತರಣೆ ಸಂಕಷ್ಟದಲ್ಲಿರುವ ರಾಜ್ಯ ಸರಕಾರ ಇದೀಗ ಜಿಲ್ಲಾ ಉಸ್ತುವಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ಈ ಪೈಕಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸುನೀಲ್ ಕುಮಾರ್, ಉಡುಪಿ ಜಿಲ್ಲೆಗೆ ಎಸ್. ಅಂಗಾರ, ಉತ್ತರ ಕನ್ನಡ ಜಿಲ್ಲೆಗೆ ಕೋಟಾ ಶ್ರೀನಿವಾಸ ಪೂಜಾರಿ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.


- Advertisement -