Friday, December 3, 2021
spot_imgspot_img
spot_imgspot_img

ಟ್ರಕ್​​ನಲ್ಲಿ ಬೆಂಗಳೂರಿಗೆ ಬರುತ್ತಿದ್ದ 9000 ಮೊಬೈಲ್ಸ್ ಕಳ್ಳರ ಪಾಲು

- Advertisement -
driving
- Advertisement -

ಬೆಂಗಳೂರಿಗೆ ಹೊರಟಿದ್ದ ಟ್ರಕ್​ನಲ್ಲಿದ್ದ 9 ಸಾವಿರ ಮೊಬೈಲ್​ಗಳನ್ನ ಕಳ್ಳತನ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಓಪೋ ಮೊಬೈಲ್ ಕಂಪನಿಗೆ ಸೇರಿದ ಮೊಬೈಲ್​ಗಳನ್ನ ಫರೂಖಾಬಾದ್ ಜಿಲ್ಲೆಯ ಚಾಲಕ ಮುನೀಶ್ ಯಾದವ್ ಅಕ್ಟೋಬರ್ 5 ರಂದು ಬೆಳಗ್ಗೆ ನೋಯ್ಡಾದಿಂದ ಮೊಬೈಲ್​ಗಳು ತುಂಬಿದ್ದ ಟ್ರಕ್​ಅನ್ನು ತೆಗೆದುಕೊಂಡು ಬೆಂಗಳೂರಿಗೆ ಹೊರಟಿದ್ದರು.

ಈ ವೇಳೆ ಫರಾಹ್ ಪೊಲೀಸ್ ಠಾಣೆ ಪ್ರದೇಶದ ಗ್ವಾಲಿಯರ್ ಬೈಪಾಸ್​ನಲ್ಲಿ ಇಬ್ಬರು ಪ್ರಯಾಣಿಕರ ಸೋಗಿನಲ್ಲಿ ವಾಹನವನ್ನ ಹತ್ತಿದ್ದಾರೆ. ಬಳಿಕ ದುಷ್ಕರ್ಮಿಗಳು ಚಾಲಕನನ್ನು ಥಳಿಸಿ ವಾಹನದಿಂದ ತಳ್ಳಿ ಮೊಬೈಲ್ ಕದ್ದಿದ್ದಾರೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!