Thursday, February 2, 2023
spot_imgspot_img
spot_imgspot_img

ಡಾರ್ಕ್​ವೆಬ್ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ ನಶೆರಾಣಿ; ​​ ದಾಳಿ ವೇಳೆ ಮೂರು ಯುವತಿಯರು ಎನ್‌ಸಿಬಿ ಬಲೆಗೆ

- Advertisement -G L Acharya G L Acharya
- Advertisement -

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್​(Drugs)ಸೇವನೆ ಬಗ್ಗೆ ಖಚಿತ ಮಾಹಿತಿ ಆಧರಿಸಿ ಮಡಿವಾಳ ಠಾಣಾ ವ್ಯಾಪ್ತಿಯ​​ ಅಪಾರ್ಟ್​ಮೆಂಟ್​ ಮೇಲೆ ತಡರಾತ್ರಿ ಎನ್​ಸಿಬಿ ಅಧಿಕಾರಿಗಳ(NCB Officials) ದಾಳಿ ನಡೆದಿದೆ. ಈ ವೇಳೆ ಉತ್ತರ ಭಾರತ ಮೂಲದ ಮೂವರು ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ.

ಓರ್ವ ಯುವತಿ ಡಾರ್ಕ್​ವೆಬ್ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿದ್ದು ಆಕೆಗೆ ಡಾರ್ಕ್​ವೆಬ್​​ ಲಿಂಕ್ ಇರುವ ಮಾಹಿತಿ ಸಿಕ್ಕಿದೆ. MBA ಮಾಡಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಡ್ರಗ್​ ಡೀಲ್ ಶಂಕೆ ಹಿನ್ನೆಲೆ ಹೆಚ್ಚಿನ ತನಿಖೆಗಾಗಿ ಯುವತಿಯನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ NCB ಅಧಿಕಾರಿಗಳಿಂದ ಮೂವರು ಯುವತಿಯರ ವಿಚಾರಣೆ ನಡೆಯಲಿದೆ.

- Advertisement -

Related news

error: Content is protected !!