Monday, June 30, 2025
spot_imgspot_img
spot_imgspot_img

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ತಂದೆ ಅಸ್ವಸ್ಥ

- Advertisement -
- Advertisement -

ದುಷ್ಕರ್ಮಿಗಳಿಂದ ಹತ್ಯೆಗೀಡಾಗಿ ಪ್ರಾಣ ಕಳೆದುಕೊಂಡ ಪ್ರವೀಣ್ ನೆಟ್ಟಾರು ತಂದೆ ಅಸ್ವಸ್ಥರಾಗಿದ್ದಾರೆ. ಪುತ್ರನನ್ನು ಕಳೆದುಕೊಂಡ ಶೋಕದಲ್ಲಿರುವ ಪುವೀಣ್ ರವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥರಾಗಿದ್ದಾರೆ.

ಶೇಖರ್ ಪೂಜಾರಿ ಅವರನ್ನು ಅಂಬ್ಯೂಲೆನ್ಸ್ ಮೂಲಕ ಬೆಳ್ಳಾರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!