Sunday, September 13, 2026
spot_imgspot_img
spot_imgspot_img

ದ.ಕ ಜಿಲ್ಲಾ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ.ಪ್ರಜ್ಞಾ ಅಮ್ಮೆಂಬಳ ನೇಮಕ

- Advertisement -
- Advertisement -

ಮಂಗಳೂರು: ದ.ಕ.ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ.ಪ್ರಜ್ಞಾ ಅಮ್ಮೆಂಬಳ ಅವರನ್ನು ನೇಮಿಸಲಾಗಿ ಸರಕಾರ ಆದೇಶ ಹೊರಡಿಸಿದೆ.

ಕೆಎ.ಎಸ್. ಹಿರಿಯ ಶ್ರೇಣಿ ಅಧಿಕಾರಿಯಾಗಿರುವ ಡಾ.ಪ್ರಜ್ಞಾ ಅಮ್ಮೆಂಬಳ ರವರು ದ.ಕ.ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ರೂಪ ಎಂ.ಜೆ. ರವರಿಂದ ತೆರವಾದ ಸ್ಥಾನಕ್ಕೆ ನೇಮಕಗೊಂಡಿದ್ದಾರೆ.

ಪ್ರಜ್ಞಾ ಅಮ್ಮೆಂಬಳ ರವರು ರಾಜ್ಯ ಮಾರ್ಜಕ ಹಾಗೂ ಸಾಬೂನು ನಿಗಮದ ಪ್ರಧಾನ ವ್ಯವಸ್ಥಾಪಕರಾಗಿದ್ದರು. ತಿಪಟೂರು ಉಪವಿಭಾಗದ ಸಹಾಯಕ ಕಮೀಷನರ್ ಆಗಿ ಉತ್ತಮ ಸೇವೆ ಸಲ್ಲಿಸಿದ್ದರು.

driving
- Advertisement -

Related news

error: Content is protected !!