Friday, August 19, 2022
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಮತ್ತೆರಡು ದಿನ ರಾತ್ರಿ ನಿರ್ಬಂಧ ಮುಂದುವರಿಕೆ; ಜಿಲ್ಲಾಧಿಕಾರಿ

- Advertisement -G L Acharya G L Acharya
- Advertisement -

ದ.ಕ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಆ.3ರವರೆಗೆ ಆದೇಶಿಸಿದ್ದ ರಾತ್ರಿ ನಿರ್ಬಂಧವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮಾಹಿತಿ ನೀಡಿದ್ದಾರೆ.

ಆ.3ರವರೆಗೆ ಆದೇಶಿಸಿದ್ದ ನಿರ್ಬಂಧವನ್ನು ಆ.5ರ ಬೆಳಗ್ಗೆ 6 ಗಂಟೆವರೆಗೆ ಪೊಲೀಸರ ವಿನಂತಿ ಮೇರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!