- Advertisement -





- Advertisement -
ಕಲ್ಲಡ್ಕ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಡಿ.10 ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಭಾಗಿಯಾಗುವುದು ಅಧಿಕೃತಗೊಂಡಿದೆ.
ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅ ಬಳಿಕ ಸಂಜೆ 6 ರಿಂದ ಕಲ್ಲಡ್ಕದಲ್ಲಿ ನಡೆಯಲಿರುವ ವಾರ್ಷಿಕ ಕ್ರೀಡಾ ಕೂಟದಲ್ಲಿ ಭಾಗವಹಿಸಿ, ಶ್ರೀರಾಮ ವಿದ್ಯಾಕೇಂದ್ರದಲ್ಲಿ ನೂತನವಾಗಿ ನಿರ್ಮಾಣಗೊಂಡ ಈಜುಕೊಳವನ್ನು ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಲಿದ್ದಾರೆ .
- Advertisement -