Friday, May 20, 2022
spot_imgspot_img
spot_imgspot_img

ನೆಲ್ಯಾಡಿ: ಹಾಡಹಗಲೇ ಮಾರಕಾಸ್ತ್ರದಿಂದ ಕಡಿದು ವ್ಯಕ್ತಿಯ ಕಗ್ಗೊಲೆ

- Advertisement -
vtv vitla
vtv vitla
- Advertisement -

ನೆಲ್ಯಾಡಿ: ಇಲ್ಲಿನ ಉದನೆ ಸಮೀಪದ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ಕೃಷಿಕ ಮತ್ತು ಎಲ್‌ಐಸಿ ಪ್ರತಿನಿಧಿಯಾಗಿರುವ ಶಾಂತಪ್ಪ ಗೌಡ ದೇವಸ್ಯ (40) ಎನ್ನಲಾಗಿದೆ.

ಜಮೀನು ಕುರಿತ ಮತ್ತು ವೈಯಕ್ತಿಕ ದ್ವೇಷವೇ ಈ ಕೊಲೆಗೆ ಕಾರಣವೆಂಬ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.

vtv vitla
vtv vitla
- Advertisement -

Related news

error: Content is protected !!