Sunday, October 18, 2026
spot_imgspot_img
spot_imgspot_img

ನೆಲ್ಯಾಡಿ: ಹೊಳೆಯಲ್ಲಿ ಅನ್ಯಕೋಮಿನ ಜೋಡಿಯ ಸರಸ ಸಲ್ಲಾಪ!

- Advertisement -
- Advertisement -

ನೆಲ್ಯಾಡಿ: ಇಲ್ಲಿ ಹೊಳೆಯೊಂದರ ಬಳಿ ಜೊತೆಯಾಗಿದ್ದ ಅನ್ಯಕೋಮಿನ ಜೋಡಿಯೊಂದನ್ನು ಗ್ರಾಮಸ್ಥರು ಹಿಡಿದು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಅಡ್ಯಾರ್ ಸಹ್ಯಾದ್ರಿ ಕಾಲೇಜ್ ನವರು ಎನ್ನಲಾದ ಹಿಂದೂ ಹುಡುಗಿ ಮತ್ತು ಮುಸ್ಲಿಂ ಹುಡುಗ ಕಾರ್ ನಲ್ಲಿ ಬಂದು ನೆಲ್ಯಾಡಿಯ ಹೊಳೆಯೊಂದರ ಬದಿಯಲ್ಲಿ ಸರಸ ಸಲ್ಲಾಪ ನಡೆಸುತ್ತಿದ್ದರು.

ಇದನ್ನು ಗಮನಿಸಿದ ಊರವರು ಹಿಡಿದು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

driving
- Advertisement -

Related news

error: Content is protected !!