- Advertisement -





- Advertisement -
ಬೆಂಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ , ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ಎಂಬವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.


- ಬುರ್ಖಾ ಧರಿಸಿ ಮೆಡಿಕಲ್ ಶಾಪ್ ಗೆ ಬಂದು ಹಲವು ವಸ್ತುಗಳನ್ನು ಎಗರಿಸಿ ಪರಾರಿಯಾದ ಖತರ್ನಾಕ್ ಕಳ್ಳಿಯರು
- ಮಂಗಳೂರು: ವಿಪಕ್ಷ ನಾಯಕ ಸಿದ್ಧರಾಮಯ್ಯರ ಮೇಲೆ ಮೊಟ್ಟೆ ಎಸೆದ ವಿಚಾರ; ರಾಜ್ಯ ಸರ್ಕಾರ ಕೋಮುವಾದಿಗಳ ಹಾಗೂ ಗೂಂಡಾಗಳ ಕೈಯಲ್ಲಿದೆ; ಯು.ಟಿ.ಖಾದರ್
- ಮ್ಯಾಜಿಕ್ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ವಿಟ್ಲದ ಪ್ರತಿಭೆ ಪ್ರದ್ಯುಮ್ನ ಶೆಟ್ಟಿ; D. P. S ಮೆಜಿಷಿಯನ್ ಉದ್ಘಾಟನಾ ಕಾರ್ಯಕ್ರಮ
- ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಕಾಲೇಜು ಅಧ್ಯಕ್ಷನ ಬಂಧನಕ್ಕೆ ಆಗ್ರಹಿಸಿ ABVP ಪ್ರೊಟೆಸ್ಟ್
- ಹುಡುಕಾಟದಲ್ಲೂ ಮಜಾವಿದೆ..! – 🖋️ ಜೈದೀಪ್ ಅಮೈ
- Advertisement -