Tuesday, June 23, 2026
spot_imgspot_img
spot_imgspot_img

ಪುತ್ತೂರು: ಆಕ್ಟಿವಾ ಮತ್ತು ಬೈಕ್ ಮುಖಾಮುಖಿ ಡಿಕ್ಕಿ..!

- Advertisement -
- Advertisement -

ಪುತ್ತೂರು: ರಸ್ತೆಯಲ್ಲಿರುವ ಗುಂಡಿ ತಪ್ಪಿಸಲು ಹೋಗಿ ಆಕ್ಟಿವಾ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಘಟನೆ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ನಡೆದಿದೆ.

ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಸವಾರರಿಗೆ ಅಲ್ಪ ಸ್ವಲ್ಪ ಗಾಯವಾಗಿದ್ದು, ಪ್ರಕರಣವನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!