- Advertisement -
- Advertisement -

ಪುತ್ತೂರು: ಎಸ್ ಡಿ ಪಿ ಐ ಯಿಂದ ಪ್ರತಿಭಟನೆ ಈ ವೇಳೆ ಅನುಮತಿ ಪಡೆಯದೆ ಧ್ವನಿವರ್ಧಕ ಬಳಕೆಯ ಆರೋಪದಡಿ ಪೊಲೀಸರು ಹಾಗೂ ಎಸ್ ಡಿ ಪಿ ಐ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಧ್ವನಿ ವರ್ಧಕ ಸಹಿತ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡ ಘಟನೆ ಇಂದು ಪುತ್ತೂರಿನಲ್ಲಿ ನಡೆದಿದೆ.



- Advertisement -








