- Advertisement -
- Advertisement -


ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಗೆಲುವು ಕಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ತನ್ನ ನಕಲಿ ಶಕ್ತಿ ಪ್ರದರ್ಶನ ಮಾಡಲು ಮುಂದಾದ ದಿವ್ಯಪ್ರಭಾ ಗೌಡ ಚಿಲ್ತಡ್ಕ ಹೀನಾಯ ಸೋಲು ಕಂಡಿದ್ದಾರೆ.
ಕಾಂಗ್ರೆಸ್ ತೊರೆದು ಜೆಡಿಎಸ್ನಿಂದ ಕಣಕ್ಕೆ ಇಳಿದ್ದ ದಿವ್ಯಪ್ರಭಾ ಗೌಡ ಚಿಲ್ತಡ್ಕ ಪಡೆದಿದ್ದು ಎಷ್ಟು ಮತ ಗೊತ್ತಾ.? ಕೇವಲ 684 ಮತಗಳು ಅಷ್ಟೇ..! ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ದಿವ್ಯಪ್ರಭಾ ಚಿಲ್ತಡ್ಕ ಅವರಿಗೆ ಟಿಕೆಟ್ ತಪ್ಪಿತ್ತು. ಆ ನಂತರ ಕುಮಾರಣ್ಣನತ್ತ ಒಲುವು ನೆಟ್ಟಿದ್ದಾರೆ. ಪುತ್ತೂರು ಜನರು ಮತ ಹಾಕುತ್ತಾರೆ ಎಂದು ಬಿರುಸಿನಿಂದ ಪ್ರಚಾರ ನಡೆಸಿದ್ದ ದಿವ್ಯಪ್ರಭಾ ಗೌಡ ಅವರಿಗೆ ದಕ್ಕಿದ್ದು ಮಾತ್ರ ಕೇವಲ 684 ಮತಗಳು. ಇದು ನೋಟಾ ಮತಗಳಿಗಿಂತಲೂ ಕಡಿಮೆಯಾಗಿದೆ.
- ಇಡ್ಕಿದು ಸೇವಾ ಸಹಕಾರ ಸಂಘದ ಅಭಿವೃದ್ಧಿಯ ಪಥದಲ್ಲಿ ಮತ್ತೊಂದು ಮೈಲಿಗಲ್ಲು
- ಉಪ್ಪಿನಂಗಡಿ ಬಳಿ ಟಾಟಾ ಏಸ್ ವಾಹನ ಪಲ್ಟಿ-ಬಾಲಕನಿಗೆ ಗಾಯ
- ವಿಟ್ಲ: ನೀಟ್ ಹೋರಾಟಕ್ಕೆ ಧಾರ್ಮಿಕ ಬಣ್ಣ: ಅವಹೇಳನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ಯುವಕನ ಬಂಧನ
- ಕೋಲಾರ: ಕ್ಯಾಂಟರ್, ಬೈಕ್ ಮಧ್ಯೆ ಭೀಕರ ಅಪಘಾತ – ದೇವಾಲಯಕ್ಕೆ ತೆರಳುತ್ತಿದ್ದ ಇಬ್ಬರು ಸ್ನೇಹಿತರು ದುರ್ಮರಣ
- ಶಬರಿಮಲೆ ಚಿನ್ನ ಕಳವು ಪ್ರಕರಣ – ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಬಂಧನ
- Advertisement -








