- Advertisement -




- Advertisement -
ಪುತ್ತೂರು: “ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲವೆಂದು” ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ತಿಳಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ನಾಮಪತ್ರ ಹಿಂಪಡೆಯಲಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದ್ದು, ನಮ್ಮ ಸ್ಪರ್ಧೆಯಲ್ಲಿ ಸಂದೇಹ ಬೇಡ. ಅಪಪ್ರಚಾರ ಆರಂಭವಾಗಿದೆ ಅದನ್ನೆಲ್ಲಾ ಕಿವಿಗೊಡಬೇಡಿ ಎಂದು ಅವರು ತಿಳಿಸಿದ್ದಾರೆ.
ಪ್ರತಿ ಮನೆಗೆ ತೆರಳಿ ನಾಮಪತ್ರ ಹಿಂತೆಗೆದುಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದ್ದು, ಯಾವುದೇ ಕಾರಣಕ್ಕೂ ನಾಮಪತ್ರ ವಾಪಾಸ್ ಪಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
- Advertisement -