Sunday, July 26, 2026
spot_imgspot_img
spot_imgspot_img

ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ನಗರಸಭೆ ಪೌರಕಾರ್ಮಿಕೆಗೆ ಅಪರಿಚಿತ ವಾಹನ ಡಿಕ್ಕಿ; ಗಾಯಾಳು ಆಸ್ಪತ್ರೆಗೆ ದಾಖಲು..!

- Advertisement -
- Advertisement -

ಪುತ್ತೂರು: ರಸ್ತೆ ದಾಟುತ್ತಿದ್ದ ನಗರಸಭೆ ಪೌರಕಾರ್ಮಿಕೆಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಘಟನೆ ಅ.15ರ ರಾತ್ರಿ ನಡೆದಿದೆ.

ಪುತ್ತೂರು ಪೇಟೆಯಲ್ಲಿ ಬೆಳಗ್ಗೆ ಸ್ವಚ್ಚತಾ ಕಾರ್ಯ ನಿರ್ವಹಿಸುವ ನಗರಸಭೆ ಪೌರ ಕಾರ್ಮಿಕೆ ಶೀಲವ್ವ ಗಾಯಗೊಂಡವರು. ಅವರು ರಸ್ತೆ ದಾಟುತ್ತಿದ್ದ ವೇಳೆ ವಾಹನವೊಂದು ಅವರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಪೌರ ಕಾರ್ಮಿಕೆ ಶೀಲವ್ವ ಅವರು ಕಾಲು ಮುರಿತಕ್ಕೊಳಗಾಗಿದ್ದಾರೆ. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

- Advertisement -

Related news

error: Content is protected !!