- Advertisement -
- Advertisement -

ಪುತ್ತೂರು: -, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನಾಳೆ (ಸೆ.19) ರಂದು ಪುತ್ತೂರಿಗೆ ಆಗಮಿಸಲಿದ್ದಾರೆ.
ನಾಳೆ ಮಧ್ಯಾಹ್ನದ ವೇಳೆಗೆ ಪುತ್ತೂರಿಗೆ ಆಗಮಿಸಲಿರುವ ಅವರು, ಮೊದಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರುರವರ ಮನೆಗೆ ಭೇಟಿ ನೀಡಲಿದ್ದಾರೆ ಎಂದು ಇಳಿದು ಬಂದಿದೆ.

- Advertisement -