Tuesday, September 1, 2026
spot_imgspot_img
spot_imgspot_img

ಪ್ರಸಾದ ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

- Advertisement -
- Advertisement -
suvarna gold

ಕೋಲಾರ: ದೇವಾಲಯದಲ್ಲಿ ಪ್ರಸಾದ ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಶ್ರೀನಿವಾಸಪುರ ತಾಲೂಕಿನ ಬೀರಗಾನಹಳ್ಳಿಯಲ್ಲಿ ನಡೆದಿದೆ.

vtv vitla
vtv vitla

ಗ್ರಾಮದ ಗಂಗಮ್ಮ ದೇವಾಲಯದಲ್ಲಿ ಹೊಸ ವರ್ಷಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ವಿಶೇಷ ಪೂಜೆಯಲ್ಲಿ ಚಿತ್ರಾನ್ನ ಹಾಗೂ ಕೇಸರಿ ಬಾತ್ ಸೇವಿಸಿದ್ದ ಭಕ್ತರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಸದ್ಯ ಶ್ರೀನಿವಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!