Monday, August 3, 2026
spot_imgspot_img
spot_imgspot_img

ಬಂಟ್ವಾಳ: ಕಾರು ಡಿಕ್ಕಿಯಾಗಿ ಪಾದಚಾರಿ ವಿದ್ಯಾರ್ಥಿಗಳಿಬ್ಬರು ಗಂಭೀರ!

- Advertisement -
- Advertisement -
vtv vitla
vtv vitla
vtv vitla

ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ , ಬಸ್ ಇಳಿದು ಮನೆಯ ಕಡೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು ಹೆದ್ದಾರಿ ಬದಿಯಿಂದ ಕಂದಕಕ್ಕೆ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

vtv vitla

ಗಾಯಗೊಂಡ ವಿದ್ಯಾರ್ಥಿಗಳು ಸಜೀಪ ಕಾಲೇಜಿನ ವಿದ್ಯಾರ್ಥಿಗಳಾದ ಮಹಮ್ಮದ್ ಸಲೀಂ ಹಾಗೂ ಸಿಂಚನ ಎನ್ನಲಾಗಿದೆ . ಈ ಘಟನೆಯಿಂದ ವಿದ್ಯಾರ್ಥಿ ಮಹಮ್ಮದ್ ಸಲೀಂ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

vtv vitla

ಸಿಂಚನ ಎಂಬ ವಿದ್ಯಾರ್ಥಿನಿಗೂ ಗಾಯವಾಗಿದ್ದು ಅವಳು ಖಾಸಗಿ ಆಸ್ಪತ್ರೆಯ ಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಪಾತಕ್ಕೆ ಉರುಳಿದ ಕಾರನ್ನು ಕ್ರೇನ್ ಬಳಸಿ ಮೇಲಕ್ಕೆತ್ತಲಾಯಿತು.. ಕಾರು ಸಂಪೂರ್ಣ ಜಖಂ ಗೊಂಡಿದೆಯಾದರೂ ಕಾರಿನಲ್ಲಿದ್ದ ಚಾಲಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

vtv vitla
vtv vitla
vtv vitla
- Advertisement -

Related news

error: Content is protected !!