- Advertisement -
- Advertisement -


ಬಂಟ್ವಾಳದ ನೂತನ ತಹಶೀಲ್ದಾರ್ ಆಗಿ ಎಸ್.ಬಿ.ಕೂಡಲಿಗಿ ಅವರನ್ನು ನೇಮಕ ಮಾಡಿ ಸರಕಾರ ಅದೇಶ ಹೊರಡಿಸಿದೆ.

ಬಂಟ್ವಾಳ ತಹಶಿಲ್ದಾರ್ ದಯಾನಂದ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ವರ್ಗಾಯಿಸಿ, ತೆರವಾದ ಸ್ಥಾನಕ್ಕೆ ಕೂಡಲಗಿ ಅವರನ್ನು ನೇಮಕ ಮಾಡಿದ್ದು, ಅವರು ಇಂದು ಅಧಿಕಾರ ಸ್ವೀಕರಿಸಿದರು.
- Advertisement -