Monday, August 3, 2026
spot_imgspot_img
spot_imgspot_img

ಬಂಟ್ವಾಳ: ನೂತನ DYSP ಆಗಿ ಪ್ರತಾಪ್ ಸಿಂಗ್ ತೋರಾಟ್ ಅಧಿಕಾರ ಸ್ವೀಕಾರ

- Advertisement -
- Advertisement -
suvarna gold
vtv vitla
vtv vitla
vtv vitla

ಬಂಟ್ವಾಳದ ನೂತನ ಡಿ.ವೈ.ಎಸ್.ಪಿ ಆಗಿ ಪ್ರತಾಪ್ ಸಿಂಗ್ ತೋರಾಟ್ ಅವರು ಜ.19 ರಂದು ಅಧಿಕಾರ ಸ್ವೀಕರಿಸಿದರು.

ಡಿ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಅವರ ವರ್ಗಾವಣೆ ಬಳಿಕ ಎ.ಎಸ್.ಪಿ‌.ಶಿವಾಂಶು ರಜಪೂತ್ ಅವರ ನೇಮಕ ಮಾಡಲಾಗಿತ್ತು. ಆದರೆ ಅವರಿಗೆ ಹೆಚ್ಚಿನ ತರಬೇತಿಯ ಹಿನ್ನೆಲೆಯಲ್ಲಿ ಅವರು ತರಬೇತಿಗಾಗಿ ಹೋಗಿರುವುದರಿಂದ ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಪ್ರತಾಪ್ ಸಿಂಗ್ ತೋರಾಟ್ ಅವರನ್ನು ನೇಮಕ ಮಾಡಲಾಗಿದೆ.


ಪ್ರತಾಪ್ ಸಿಂಗ್ ತೋರಾಟ್ ಅವರು ಅನುಭವಿ ಪೊಲೀಸ್ ಅಧಿಕಾರಿಯಾಗಿ ಅನೇಕ ಕಡೆಗಳಲ್ಲಿ ಸಿ.ಸಿ.ಬಿ ಸಹಿತ ವಿವಿಧ ವಿಂಗ್’ಗಳಲ್ಲಿ ಕೆಲಸ ಮಾಡಿ ಹೆಸರು ಪಡೆದ ಓರ್ವ ದಕ್ಷ ಅಧಿಕಾರಿಯಾಗಿದ್ದಾರೆ. ಬೆಂಗಳೂರು, ಕಾರವಾರ, ಬೆಳಗಾಂ, ಬಳ್ಳಾರಿಯಲ್ಲಿ ಇವರು ಕೆಲಸ ಮಾಡಿ ಇದೀಗ ಬೆಂಗಳೂರು ಟೆರರಿಸ್ಟ್ ಸ್ಕಾಡ್’ನಿಂದ ಬಂಟ್ವಾಳ ಡಿ.ವೈ.ಎಸ್. ಪಿ.ಯಾಗಿ ವರ್ಗಾವಣೆಯಾಗಿದ್ದಾರೆ.

- Advertisement -

Related news

error: Content is protected !!