- Advertisement -




- Advertisement -
ಬಂಟ್ವಾಳ: ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.
ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್(25) ಮೃತಪಟ್ಟ ಯುವಕ.
ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಇಂದು ಯುವಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿನಯ್ ಯಾವ ಕಾರಣದಿಂದ ಮೃತಪಟ್ಟಿದ್ಧಾನೆ ಎಂಬುದು ಸ್ಪಷ್ಟವಾಗಿಲ್ಲ.
- Advertisement -