Monday, September 28, 2026
spot_imgspot_img
spot_imgspot_img

ಬಂಟ್ವಾಳ: ಸಾಲ ಬಾಧೆಯಿಂದಾಗಿ ನೇಣಿಗೆ ಶರಣಾದ ಉದ್ಯಮಿ

- Advertisement -
- Advertisement -
vtv vitla
vtv vitla

ಬಂಟ್ವಾಳ: ಸಾಲದ ಬಾಧೆ ಎಂಬ ಕಾರಣಕ್ಕಾಗಿ ಚೀಟಿ ಬರೆದು ಉದ್ಯಮಿಯೋರ್ವರು ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಿಸಿ ರೋಡ್‌ನಲ್ಲಿ ಆದಿತ್ಯವಾರ ಬೆಳಕಿಗೆ ಬಂದಿದೆ.

ಬಂಟ್ವಾಳ ತಾಲೂಕಿನ ಕನಪಾದೆ ನಿವಾಸಿ ಕೃಷ್ಣ ಟಿ. ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಬಿ.ಸಿರೋಡಿನ ಖಾಸಗಿ ಹೋಟೆಲ್ ನ ರೂಮ್ ನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!