- Advertisement -
- Advertisement -



ಬಂಟ್ವಾಳ: ಹೃದಯಾಘಾತದಿಂದ ಅವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.
ಬಂಟ್ವಾಳ ಸಮೀಪದ ಲೊರೊಟ್ಟೋ ನಿವಾಸಿ ಧೀರಜ್ ಮೃತಪಟ್ಟ ಯುವಕ.
ವೃತ್ತಿಯಲ್ಲಿ ಚಾಲಕನಾಗಿದ್ದ ಯುವಕ ಊಟ ಮಾಡಿ ಮಲಗಿದ್ದರು.ಇಂದು ಬೆಳಿಗ್ಗೆ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಈ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ.
- Advertisement -