- Advertisement -



- Advertisement -
ಬಸ್ಸುವೊಂದು ಗುಂಡಿಗೆ ಬಿದ್ದ ಪರಿಣಾಮ 17 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 30 ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ಮದರಿಪುರದಲ್ಲಿ ನಡೆದಿದೆ.
ಢಾಕಾಗೆ ತೆರಳುತ್ತಿದ್ದ ಬಸ್ ಮದರಿಪುರದ ಎಕ್ಸ್ ಪ್ರೆಸ್ ಆಳವಾದ ಹಳ್ಳಕ್ಕೆ ಬಿದ್ದಿದ್ದು, ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮದರಿಪುರ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಮಸೂದ್ ಆಲಂ ತಿಳಿಸಿದ್ದಾರೆ.
- Advertisement -