Sunday, July 6, 2025
spot_imgspot_img
spot_imgspot_img

ಬಿ.ಸಿರೋಡು: ಪೊಲೀಸ್ ಇಲಾಖೆ ವತಿಯಿಂದ ಅ.29ರಂದು ಪೊಲೀಸ್ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಬಗ್ಗೆ ಮಾಹಿತಿ ಕಾರ್ಯಗಾರ

- Advertisement -
- Advertisement -

ಬಿ.ಸಿರೋಡು: ಪಿಯುಸಿ ಹಾಗೂ ಪದವಿ ಪಾಸಾಗಿರುವ ಯುವಕ ಯುವತಿಯರಿಗೆ ಅ. 29ರಂದು ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಬೆಳಗ್ಗೆ10.00ಗಂಟೆಗೆ ಪೊಲೀಸ್ ಇಲಾಖೆ ಹಾಗೂ ಇನ್ನಿತರ ಇಲಾಖೆಗಳಿಗೆ ಸೇರುವ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದೆ.

- Advertisement -

Related news

error: Content is protected !!